Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಬಳ್ಳಾರಿ ಬಿಜೆಪಿ ನಗರ ಘಟಕ ವತಿಯಿಂದ ವೃಕ್ಷಾರೋಹಣ ಕಾರ್ಯಕ್ರಮ

sharing is caring...!

ಬಳ್ಳಾರಿ: ಬಿಜೆಪಿ ನಗರ ಘಟಕದ ಆಶ್ರಯದಲ್ಲಿ ಮಂಗಳವಾರ ಮನೆಗೊಂದು ಗಿಡ, ವಾರ್ಡಿಗೆ ಒಂದು ವನ ಸಂಕಲ್ಪದೊಂದಿಗೆ ವೃಕ್ಷಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ನಗರದ 1ನೇ ವಾರ್ಡ್ ನಿಂದ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿದರು. ಇದರ ಜೊತೆಗೆ ಕಾರ್ಯಕ್ರಮದಲ್ಲಿ ಉಚಿತ ವಿಟಮಿನ್ ಮಾತ್ರೆ ಹಾಗೂ ಮಾಸ್ಕ ವಿತರಿಸಿದರು.
ನಂತರ ಮಾತನಾಡಿದ ಶಾಸಕರು, ನೋವೆಲ್ ಕೊರೋನಾ ಜಿಲ್ಲೆಯಲ್ಲಿ ರಣಕೇಕೆ ಹೊಡೆಯುತ್ತಿದ್ದು, ದಿನದಿಂದ ದಿನಕ್ಕೆ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜನರು ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ. ಅದರ ಬದಲು ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತಪ್ಪದೇ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ತಪ್ಪದೇ ಪಾಲಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ಬಿಜಪಿ ನಗರದ ಘಟಕದ ಅಧ್ಯಕ್ಷ ಕೆ.ವಿ ವೆಂಕಟೇಶ್ವರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ ಶ್ರೀನಿವಾಸ್ ಮೋತ್ಕರ್, ಕೆಎಂಎಫ್ ನಿರ್ದೇಶಕ ಜಿ ವೀರಶೇಖರ್ ರೆಡ್ಡಿ, ನಗರ ಪ್ರಧಾನ ಕಾರ್ಯದರ್ಶಿ ಕೆ ರಾಮಾಂಜನಿ, ಓಬಿಸಿ ಮೋರ್ಚಾ ಅಧ್ಯಕ್ಷ ಏನ್ ಸಂದೀಪ್, ಎಸ್ ಸಿ ಮೋರ್ಚಾ ಅಧ್ಯಕ್ಷ ರಾಜೇಶ್, ಎಸ್ಟಿ ಮೋರ್ಚಾ ಅಧ್ಯಕ್ಷ ರಾಣಿ ತೋಟ ವೀರೇಶ್ ಸೇರಿದಂತೆ ವಾರ್ಡ್‌ನ ಮುಖಂಡರಾದ ಗುರುಮೂರ್ತಿ, ಹನುಮಂತ ಗುಡಿ ಗಂಟೆ, ವಿಶ್ವನಾಥ್, ಪುರುಷೋತ್ತಮ್ ರೆಡ್ಡಿ, ಮಲ್ಲಿಕಾರ್ಜುನ, ವೀರೇಶ್ ಸ್ವಾಮಿ, ತಿಮ್ಮನಗೌಡ, ಪಿಂಕಿ ಸೇರಿದಂತೆ ವಿವಿಧ ಕಾರ್ಯಕರ್ತರು ಭಾಗವಹಿಸಿದ್ದರು.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!