Tuesday, June 28, 2022

Latest Posts

ಬಳ್ಳಾರಿ| ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್’ಗೆ ಭರ್ಜರಿ ಗೆಲುವು

ಹೊಸ ದಿಗಂತ ವರದಿ, ಬಳ್ಳಾರಿ:

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಎಣಿಕೆ ಕಾರ್ಯ ಶುಕ್ರವಾರ ನಗರದ ಪಾಲಿಟೆಕ್ನಿಕ್‍ ಕಾಲೇಜಿನಲ್ಲಿ ನಡೆದಿದ್ದು, ಪಾಲಿಕೆಯ 39 ವಾರ್ಡ್ ಗಳಲ್ಲಿ, 13 ಬಿಜೆಪಿ, 21ಕಾಂಗ್ರೆಸ್ ಹಾಗೂ 5 ಪಕ್ಷೇತರರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಪಾಲಿಕೆ ಕಾಂಗ್ರೆಸ್ ವಶವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss