Monday, August 8, 2022

Latest Posts

ಬಳ್ಳಾರಿ| 60 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿಪೂಜೆ

ಬಳ್ಳಾರಿ: 2019-20ನೇ ಸಾಲಿನ ಡಿ.ಎಂ.ಎಫ್ ಯೋಜನೆ ಅಡಿಯಲ್ಲಿ ಮಂಜೂರಾದ ಹೊಸಪೇಟೆ ನಗರದ ಟಿ.ಬಿ.ಡ್ಯಾಂನ ಸರಕಾರಿ ಪ್ರೌಡಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ 60 ಲಕ್ಷ ವೆಚ್ಚ ಕಾಮಗಾರಿಗಳ ಭೂಮಿ ಪೂಜೆಯನ್ನು ನಗರದ ಟಿ.ಬಿ ಡ್ಯಾಂನ ಸರ್ಕಾರಿ ಪ್ರೌಡ ಶಾಲೆಯಲ್ಲಿ ಬುಧವಾರ ನೆರವೇರಿಸಲಾಗಿದೆ.
ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷರಾದ ಅಶೋಕ್ ಜೀರೆ ಸೇರಿದಂತೆ ಸಚಿವರ ಆಪ್ತ ಸಹಾಯಕ ಧಮೇರ್ಂದ್ರ ಸಿಂಗ್, ಮಾಜಿ ಹುಡಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಕವಿತಾ ಸಿಂಗ್, ಸಂದೀಪ್ ಸಿಂಗ್ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss