Tuesday, January 19, 2021

Latest Posts

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ವಿಜಯಸಿಂಗ್‍ಗೆ ಟಿಕೇಟ್ ನೀಡಿ

ಹೊಸ ದಿಗಂತ ವರದಿ, ಬೀದರ:

ಜಿಲ್ಲೆಯ ಬಸವಕಲ್ಯಾಣ ತಾಲೂಕಾ ಉಪಚುನಾವಣೆಗೆ ಬೀದರ ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್ ಅವರಿಗೆ ಟಿಕೇಟ್
ನೀಡಬೇಕು ಎಂದು ಅಖಿಲ ಕರ್ನಾಟಕ ವಿಜಯಸಿಂಗ್ ಅಭಿಮಾನಿಗಳ ಸಂಘ ವತಿಯಿಂದ ಕೋರಲಾಗಿದೆ.
ನಗರದಲ್ಲಿ ಅನೇಕ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದಲ್ಲದೇ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗಾಗಿ ತುಂಬಾ ಶ್ರಮವಹಿಸುತ್ತಾ ಬಂದಿರುತ್ತಾರೆ. ಅಲ್ಲದೇ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ತೊಡಗಿದ್ದಾರೆ. ಆದ್ದರಿಂದ ಬಸವಕಲ್ಯಾಣ ಉಪ ಚುನಾವಣೆ ಅಭ್ಯರ್ಥಿಯಾಗಿ ಘೋಷಿಸಿ, ಟಿಕೇಟ್ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ಸಲ್ಲಿಸಿದ ಮನವಿ ಪತ್ರ ಪ್ರಕಟಣೆಗೆ ಬಿಡುಗಡೆ ಮಾಡಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!