Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬಾಗಲಕೋಟೆ ಜಿಲ್ಲೆಯಲ್ಲಿ ಜು.10ರಿಂದ ಸ್ವಯಂ ಲಾಕ್ ಡೌನ್ ಗೆ ನಿರ್ಧಾರ

sharing is caring...!

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟುತ್ತಿರುವುದರಿಂದ ಆತಂಕಗೊಂಡಿರುವ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಾರುಕಟ್ಟೆಯನ್ನು ಆರಂಭಿಸಿ ಮಧ್ಯಾಹ್ನ ಸ್ವಯಂ ಪ್ರೇರಣೆಯಿಂದ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಹಳೆ ಬಾಗಲಕೋಟೆ, ವಿದ್ಯಾಗಿರಿ,ನವನಗರ ಹಾಗೂ ಗ್ರಾಮೀಣ ಭಾಗದಲ್ಲಿಯೂ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಿರಾಣಿ,ಬಟ್ಟೆ ಸೇರಿದಂತೆ ಎಲ್ಲ ರೀತಿಯ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಸ್ವಯಂ ಲಾಕ್ ಡೌನ್ ಮಾಡಿಕೊಳ್ಳಲು ಬುಧವಾರ ನಗರದಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ  ನಿರ್ಧರಿಸಲಾಯಿತು.
ಜುಲೈ 10ರಿಂದ 25ರವರೆಗೆ ನಗರದ ಬಟ್ಟೆ,ಕಿರಾಣಿ,ಚಿನ್ನ ಹಾಗೂ ನಗರದ ಸಣ್ಣಪುಟ್ಟ ವ್ಯಾಪಾರ ನಡೆಸುವ ಎಲ್ಲ ಅಂಗಡಿಗಳು ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಿ ನಂತರ ಮಧ್ಯಾಹ್ನ 2 ಗಂಟೆಗೆ ಎಲ್ಲ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಪ್ರತಿಯೊಬ್ಬರು ಕೈ ಜೋಡಿಸಬೇಕಾಗಿದೆ ಎಂದು ವ್ಯಾಪಾರಸ್ಥರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಿರಾಣಿ,ಚಿನ್ನ ಹಾಗೂ ಇನ್ನಿತರ ವ್ಯಾಪಾರಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು, ಸಲಹೆ ಸೂಚನೆಗಳನ್ನು ನೀಡಿದರು.

 

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!