Tuesday, October 20, 2020
Tuesday, October 20, 2020

Latest Posts

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಸೋಂಕು: 12ಕ್ಕೇರಿದ ಸೋಂಕಿತರ ಸಂಖ್ಯೆ

ಬಾಗಲಕೋಟೆ: ದೇಶದ ತುಂಬೆಲ್ಲ ವ್ಯಾಪಕವಾಗಿ ತನ್ನ ಕದಂಬಬಾಹು ಚಾಚುತ್ತಿರುವ ಕೊರೋನಾ ವೈರಸ್ ಗೆ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಸೊಂಕು ತಗುಲಿದ್ದು ದೃಢವಾಗಿದ್ದು, ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ಒಂಬತ್ತು ಜನರಿಗೆ ಸೋಂಕು ದೃಡಪಟ್ಟಿದೆ.

ಹಳೆ ಬಾಗಲಕೋಟೆಯ 43 ವರ್ಷದ ಪುರುಷ (ಪಿ.248), 32 ವರ್ಷದ ಮಹಿಳೆ (ಪಿ.249)39 ವರ್ಷದ ಮಹಿಳೆ (ಪಿ.251)ಗೆ ಸೋಂಕುಇರುವುದು ದೃಡಪಟ್ಟಿದೆ.

43 ವರ್ಷದ ಪುರುಷ ಪ್ರಕರಣ ಸಂಖ್ಯೆ 186 ಮತ್ತು 164 ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರು.ಅದೇ ರೀತಿ 32 ವರ್ಷದ ಮಹಿಳೆಗೆ ಪ್ರಕರಣ ಸಂಖ್ಯೆ 186 ಮತ್ತು 165 ಸೋಂಕಿತರೊಂದಿಗೆ ಸಂಪರ್ಕ ಇದ್ದರು.39 ವರ್ಷದ ಮಹಿಳೆಗೆ ಪ್ರಕರಣ ಸಂಖ್ಯೆ 125 ನೆರೆ ಹೊರೆಯ ಸಂಪರ್ಕ ಹೊಂದಿದ್ದರು.ಒಟ್ಟು ಜಿಲ್ಲೆಯಲ್ಲಿ ಮಂಗಳವಾರ ಓರ್ವ ಪುರುಷ ಮತ್ತು ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಸೊಂಕು ದೃಡಪಟ್ಟಿದೆ.

ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಒಂಬತ್ತು ಜನರಿಗೆ ಸೋಂಕು ತಗುಲಿದಂತಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

ಅ.24ರಂದು ರಾತ್ರಿ ಕೊಲ್ಲೂರು ದೇವಳದಲ್ಲಿ ರಥೋತ್ಸವ: ಈ ಬಾರಿ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶ

ಉಡುಪಿ: ಶರನ್ನವರಾತ್ರಿಯ ಪರ್ವ ಕಾಲದಲ್ಲಿ ಮಹಾನವಮಿಯಾದ ಅ.24ರಂದು ರಾತ್ರಿ 10.30ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದಲ್ಲಿ ರಥೋತ್ಸವ ಜರಗಲಿದೆ. ರಥೋತ್ಸವಕ್ಕೆ ದೇವಸ್ಥಾನದ ಆವರಣದೊಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶವಿದೆ. ಆದ್ದರಿಂದ ಕೊರೋನಾ ವೈರಸ್...

Don't Miss

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...
error: Content is protected !!