Saturday, June 25, 2022

Latest Posts

ಬಾಗಲಕೋಟೆ ಜಿಲ್ಲೆಯಲ್ಲಿ 29 ಜನರಿಗೆ ಕೊರೋನಾ ಪ್ರಕರಣ ದೃಢ

ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 29 ಕೋವಿಡ್ ಪ್ರಕರಣಗಳು ದೃಢವಾಗಿದೆ.ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ.ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 216,ಸಕ್ರಿಯ ಪ್ರಕರಣ 374 ಎಂದು ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ತಿಳಿಸಿದ್ದಾರೆ.
ಹೊಸದಾಗಿ ದೃಡಪಟ್ಟ ಸೋಂಕಿತರನ್ನು ನಿಗದಿತ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಿಂದ ಕಳುಹಿಸಲಾಗಿದ್ದ 2024 ಸ್ಯಾಂಪಲ್‍ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ ನಿಗಾದಲ್ಲಿ ಇದ್ದವರು 862, ಇಲ್ಲಿಯವರೆಗೆ ಕಳುಹಿಸಲಾದ ಒಟ್ಟು ಸ್ಯಾಂಪಲ್ 19393 , ಒಟ್ಟು ನೆಗಟಿವ್ ಪ್ರಕರಣ 16647, ಪಾಜಿಟಿವ್ ಪ್ರಕರಣ 616 ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss