Monday, September 28, 2020
Monday, September 28, 2020

Latest Posts

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ದೇಶದಲ್ಲಿ ಮಹಿಳೆಯರು, ಮಕ್ಕಳು, ಯುವತಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಗಟ್ಟಬೇಕಾದರೆ ತ್ವರಿತವಾಗಿ ವಿಚಾರಣೆ ನಡೆಸಿ, ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಫೌಂಡೇಶನ್ ರಾಜ್ಯಾಧ್ಯಕ್ಷ ಆರ್ಯನ್, ಗೌರವಾಧ್ಯಕ್ಷ ಸುಧೀಂದ್ರ ಮಿಂಚು, ಉಪಾಧ್ಯಕ್ಷರಾದ ಮನೋಹರ್, ಸಂಜು, ಸಂತೋಷ್, ಧನಂಜಯ್, ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ತ್ರಿಬಲ್ ರೈಡ್ ಗೆ ಹೊರಟ ಜೊತೆ-ಜೊತೆಯಲಿ ಮೇಘಾ ಶೆಟ್ಟಿ, ಅದು ಯಾವುದು ಗೊತ್ತಾ?

ಜೊತೆ-ಜೊತೆಯಲಿ ಧಾರಾವಾಹಿನಟಿ  ಅನು  ಪಾತ್ರಧಾರಿ  ಮೇಘಾ  ಶೆಟ್ಟಿಗೆ  ಹೆಚ್ಚು  ಜನಪ್ರಿಯ  ಪಡೆದಿದ್ದರು.  ಆದರೆ  ಅವರಿಗೆ  ಈಗ  ಅದೃಷ್ಟ   ಒಲಿದು ಬಂದಿದೆ.ನಟಿಯಾಗಿ ಗುರುತಿಸಿಕೊಂಡ ಕಡಿಮೆ ಅವಧಿಯಲ್ಲಿಯೇ ಅವರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ ದೊರೆತಿದೆ. ಸ್ಟಾರ್...

Don't Miss

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...
error: Content is protected !!