spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಾಲಿವುಡ್ ಗೆ ‘ಬಿಗ್’ ಶಾಕ್: ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ಗೆ ಕೊರೊನಾ ಪಾಸಿಟಿವ್

- Advertisement -Nitte

ಮುಂಬೈ: ಕೊರೋನಾ ಬಾಲಿವುಡ್ ಗೆ ‘ಬಿಗ್’ ಶಾಕ್ ಕೊಟ್ಟಿದೆ.
ಹಿರಿಯ ನಟ, ಬಿಗ್ ಬಿ ಖ್ಯಾತಿಯ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

 

‘ನನಗೆ ಕೊವಿಡ್​-19 ಸೋಂಕು ಇರುವುದು ಖಚಿತವಾಗಿದೆ. ಈ ಕಾರಣದಿಂದಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರು, ಸಿಬ್ಬಂದಿಗಳು ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿದೆ. ಅವರ ವರದಿ ನಿರೀಕ್ಷಿಸಲಾಗಿದೆ. ಯಾರೂ ಭಯಪಡುವ, ಆತಂಕಗೊಳ್ಳುವ ಅಗತ್ಯ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಸದ್ಯ ಅಮಿತಾಬ್ ಹಾಗೂ ಪುತ್ರ ಅಭಿಷೇಕ್ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರು, ಕುಟುಂಬದವರಿಗೆ ಕ್ವಾರಂಟೈನ್ ವಿಧಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss