Tuesday, August 16, 2022

Latest Posts

ಬಾಲಿವುಡ್ ಡ್ರಗ್ಸ್ ಕೇಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ!

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಜೊತೆಗೆ ಡ್ರಗ್ಸ್ ಕೇಸ್ ಥಳುಕು ಹಾಕಿಕೊಂಡಿದ್ದು, ಈ ಸಂಬಂಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಹಾಗೂ ರಾಕುಲ್ ಪ್ರೀತ್ ಸಿಂಗ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಎನ್ ಸಿ ಬಿ ನೋಟಿಸ್ ನೀಡಿದೆ.
ಇದೀಗ ಈ ಬಗ್ಗೆ ನಟಿ ಬಿಗ್ ಬಾಸ್ ಸ್ಪರ್ಧಿ ಶೆರ್ಲಿನ್ ಚೋಪ್ರಾ ಸ್ಪೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ದೊಡ್ಡ ದೊಡ್ಡ ಕ್ರಿಕೆಟ್ ಗಳ ಪತ್ನಿಯರು ಕೊಕೇನ್ ಸೇವಿಸುವದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss