Tuesday, November 24, 2020

Latest Posts

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

ಬಾಲಿವುಡ್ ಡ್ರಗ್ಸ್ ಜಾಲ: ಡಿ.4ರವರೆಗೆ ಹಾಸ್ಯನಟಿ ಭಾರತೀ ಸಿಂಗ್, ಪತಿ ಹರ್ಷ್ ಗೆ ನ್ಯಾಯಾಂಗ ಬಂಧನ

ಹೊಸ ದಿಗಂತ ಆನ್ ಲೈನ್ ಡೆಸ್ಕ್: 

ಬಾಲಿವುಡ್ ಡ್ರಗ್ಸ್ ಪ್ರಕರಣ ಸಂಬಂಧಿಸಿ ಈಗಾಗಲೇ ಬಂಧನದಲ್ಲಿರುವ ಹಾಸ್ಯನಟಿ ಭಾರತೀ ಸಿಂಗ್ ಮತ್ತು ಅವರ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಕೋರ್ಟ್ ಡಿಸೆಂಬರ್ 4ರವಗೆರೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಈಗಾಗಲೇ ಭಾರತೀ ಸಿಂಗ್ ಮತ್ತು ಅವರ ಪತಿ ಹರ್ಷ್ ಲಿಂಬಾಚಿಯಾ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಎನ್ ಸಿಬಿ ತಿಳಿಸಿದೆ.
ಮನರಂಜನಾ ಉದ್ಯಮದಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣದ ತನಿಖೆಯ ಭಾಗವಾಗಿ ಎನ್‌ಸಿಬಿ ಶನಿವಾರ ಬೆಳಿಗ್ಗೆ ಲೋಖಂಡ್‌ವಾಲಾ ಕಾಂಪ್ಲೆಕ್ಸ್ ಮತ್ತು ಕಚೇರಿಯಲ್ಲಿರುವ ಭಾರತೀ ಸಿಂಗ್ ಅವರ ಮನೆಯಲ್ಲಿ ಶೋಧ ನಡೆಸಿದ್ದು, ಎರಡೂ ಸ್ಥಳಗಳಿಂದ 86.5 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದರು.
ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಭಾನುವಾರ ಬೆಳಿಗ್ಗೆ ಭಾರತೀ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಬಂಧಿಸಿದ್ದರು. ಆ ಬಳಿಕ ಇಬ್ಬರನ್ನು ಡಿಸೆಂಬರ್ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

Don't Miss

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....
error: Content is protected !!