Thursday, November 26, 2020

Latest Posts

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಬಾಲಿವುಡ್ ಡ್ರಗ್ಸ್ ಜಾಲ| ವೈದ್ಯಕೀಯ ಪರೀಕ್ಷೆಗೆ ನಟಿ ಭಾರತೀ ದಂಪತಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಾಲಿವುಡ್ ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಖ್ಯಾತ ಹಾಸ್ಯನಟಿ ಭಾರತೀ ಸಿಂಗ್ ಮತ್ತು ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಇಬ್ಬರೂ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಎನ್‌ಸಿಬಿ ಹೇಳಿಕೆಯಲ್ಲಿ ತಿಳಿಸಿದೆ. ಶನಿವಾರ ಬಂಧನದ ನಂತರ ವಿಚಾರಣೆ ನಡೆಸಿದ ಎನ್’ಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಭಾರತೀ ಸಿಂಗ್ ಅವರ ಪತಿ ಹರ್ಷ್ ರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ ಎಂದು ವರದಿ ತಿಳಿಸಿದೆ.

ನಟಿ ಭಾರತಿ ಸಿಂಗ್ ಅವರ ಕಚೇರಿ ಮತ್ತು ಮನೆಯ ಮೇಲೆ ಎನ್‌ಸಿಬಿ ಶನಿವಾರ ದಾಳಿ ನಡೆಸಿದ್ದು, ಎರಡೂ ಸ್ಥಳಗಳಿಂದ 86.5 ಗ್ರಾಂ ಗಾಂಜಾ ವಶಪಡಿಸಿಕೊಂಡಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

Don't Miss

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...
error: Content is protected !!