ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್(54) ನಿಧನರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರು ಇಂದು ಸಾವನ್ನಪಿದ್ದಾರೆ. ನ್ಯೂರೊಎಂಡ್ರಕ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರು ಮುಂಬೈ ನ ಕೊಕೈಲಬೆನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಬಾಲಿವುಡ್ ನಲ್ಲಿ ಅಂಗ್ರೇಜಿ ಮೀಡಿಯಮ್, ಹಿಂದಿ ಮೀಡಿಯಮ್, ಮಕ್ಬೂಲ್ ಸೇರಿದಂತೆ ಅನೇಕ ಚಿತ್ರದಲ್ಲಿ ನಟಿಸಿದ್ದರು.
ಇರ್ಫಾನ್ ಖಾನ್ ಅಗಲಿಕೆಗೆ ಅನೇಕ ನಟ ನಟಿಯರು ಸಂತಾಪ ಸೂಚಿಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
Shocked to hear of the demise of Irrfan Khan, one of the most exceptional actors of our time. May his work always be remembered and his soul rest in peace
— Arvind Kejriwal (@ArvindKejriwal) April 29, 2020
T 3516 – .. just getting news of the passing of Irfaan Khan .. this is a most disturbing and sad news .. ?
An incredible talent .. a gracious colleague .. a prolific contributor to the World of Cinema .. left us too soon .. creating a huge vacuum ..
Prayers and duas ?— Amitabh Bachchan (@SrBachchan) April 29, 2020