Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಕ್ಷಯ, ಪತ್ನಿ ಯೋಗಿತಾ ಬಾಲಿ ವಿರುದ್ಧ ಎಫ್​ಐಆರ್ ದಾಖಲು

ಮುಂಬೈ: ಬಾಲಿವುಡ್ ನಟ, ರಾಜ್ಯಸಭಾ ಮಾಜಿ ಸಂಸದ ಮಿಥುನ್ ಚಕ್ರವರ್ತಿ ಪುತ್ರ ಮಹಾಕ್ಷಯ ಚಕ್ರವರ್ತಿ (ಮಿಮೋ) ಹಾಗೂ ಮಿಥುನ್​ ಚಕ್ರವರ್ತಿ ಪತ್ನಿ, ನಟಿ ಯೋಗಿತಾ ಬಾಲಿ ವಿರುದ್ಧ ಅತ್ಯಾಚಾರ ಹಾಗೂ ಬೆದರಿಕೆ ಆರೋಪದಡಿ ಮುಂಬೈನ ಓಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಡೆಲ್​ವೊಬ್ಬರು ನಟ ಮಹಾಕ್ಷಯ ಚಕ್ರವರ್ತಿ ವಿರುದ್ಧ ಪ್ರಕರಣ ದಾಖಲಿಸಿದ್ದು, 2015ರಿಂದ ಮಹಾಕ್ಷಯ ನನ್ನೊಂದಿಗೆ ಸಂಪರ್ಕದಲ್ಲಿದ್ದರು. ಬಲವಂತವಾಗಿ ನನ್ನೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದು, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಗರ್ಭಿಣಿಯಾಗಿದ್ದಾಗ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಅಲ್ಲದೆ ಒಪ್ಪಿಕೊಳ್ಳದಿದ್ದಾಗ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಮಿಥುನ್ ಚಕ್ರವರ್ತಿ ಅವರ ಪತ್ನಿ ಯೋಗಿತಾ ಬಾಲಿ ದೂರು ಹಿಂಪಡೆದುಕೊಳ್ಳುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿರುವುದಾಗಿ ಕೂಡ ಮಾಡೆಲ್ ಆರೋಪಿಸಿದ್ದಾರೆ.ಬಳಿಕ ಸಂತ್ರಸ್ತೆ ಈ ಸಂಬಂಧ ಎಫ್​ಐಆರ್​ ದಾಖಲಿಸುವಂತೆ ಕೋರಿ ದೆಹಲಿಯ ರೋಹಿಣಿ ಕೋರ್ಟ್​ ಮೆಟ್ಟಿಲೇರಿದ್ದರು.
ಪ್ರಾಥಮಿಕ ಸಾಕ್ಷ್ಯದ ಆಧಾರದ ಮೇಲೆ ಮಹಾಕ್ಷಯ ಚಕ್ರವರ್ತಿ ಹಾಗೂ ಯೋಗಿತಾ ಬಾಲಿ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಕೋರ್ಟ್​ ಇದೀಗ ಆದೇಶ ನೀಡಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!