Thursday, June 30, 2022

Latest Posts

ಬಾವಿಗೆ ಬಿದ್ದು ವ್ಯಕ್ತಿ ಸಾವು

ಹೊಸ ದಿಗಂತ ವರದಿ ವಿಜಯಪುರ:

ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿಯಲ್ಲಿ ವ್ಯಕ್ತಿಯೊಬ್ಬ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಮೃತಪಟ್ಟವನನ್ನು ಮೊರಟಗಿ ಗ್ರಾಮದ ಸಲೀಂಸಾಬ ದೇವಣಗಾಂವ (46) ಎಂದು ಗುರುತಿಸಲಾಗಿದೆ.
ಸಲೀಂಸಾಬ ದೇವಣಗಾಂವ ಈತನು ಸೆಂಟರಿಂಗ್ ಕೆಲಸ ಮಾಡುತ್ತಿದ್ದನೆಂದು ತಿಳಿದು ಬಂದಿದ್ದು, ಈತನ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss