Tuesday, June 28, 2022

Latest Posts

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೊರೋನಾ ಸೋಂಕಿನಿಂದ ಗುಣಮುಖ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೋವಿಡ್-19ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನನ್ನ ಅನಾರೋಗ್ಯದ ಸಮಯದಲ್ಲಿ ನನಗಾಗಿ ಶುಭ ಹಾರೈಸಿದ, ಪ್ರಾರ್ಥಿಸಿದ ಮತ್ತು ನೈತಿಕ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ನನ್ನ ಕುಟುಂಬ ಹಾಗೂ ನಾನು ಕೋವಿಡ್-19ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದೇವೆ. ಈ ಸವಾಲಿನ ಸಮಯದಲ್ಲಿ ನನಗೆ ಆರೈಕೆ ನೀಡಿದ ಡಾ. ರಣದೀಪ್ ಗುಲೇರಿಯ ಹಾಗೂ ದಿರ್ ಏಮ್ಸ್ ಮತ್ತು ಅಲ್ಲಿನ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss