Sunday, November 29, 2020

Latest Posts

ಗಡಿಯಲ್ಲಿ ಪಾಕ್ ಡ್ರೋನ್: ಬಿಎಸ್ಸೆಫ್ ಗುಂಡಿಗೆ ಅಂಜಿ ಮರಳಿ ಗೂಡಿಗೆ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಇನ್ನೂ ಬುದ್ಧಿ ಕಲಿಯದ ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಲಂಪಟತನ ತೋರಿಸಿದೆ. ಜಮ್ಮು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಡ್ರೋನ್ ಹಾರಿಬಿಟ್ಟಿದ್ದು, ಇದರ ಮೇಲೆ ಬಿಎಸ್‌ಎಫ್...

ಸಹಕಾರಿ ಬ್ಯಾಂಕಿನ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ನಡೆಯಿತು ಸ್ವಪಕ್ಷೀಯರ ಕಿತ್ತಾಟ!

ಹೊಸ ದಿಗಂತ ವರದಿ ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯಲ್ಲಿ ಸ್ವಪಕ್ಷೀಯ ನಾಯಕರ ಸ್ವಾರ್ಥ ರಾಜಕಾರಣದ ವಿರುದ್ದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ...

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...

ಬಿಜೆಪಿ ಸರ್ಕಾರವನ್ನೇ ಟೀಕಿಸುತ್ತಿರುವ ಉಸ್ತುವಾರಿ ಸಚಿವ ನಾರಾಯಣ ಗೌಡರಿಗೆ ಕಾಮನ್‌ಸೆನ್ಸ್ ಇಲ್ಲ: ಸುರೇಶ್‌ ಗೌಡ ತಿರುಗೇಟು

ಹೊಸ ದಿಗಂತ ವರದಿ, ನಾಗಮಂಗಲ:

ರಾಜ್ಯ ಸರ್ಕಾರದಲ್ಲಿ ನಾನೊಬ್ಬ ಸಚಿವನಾದ್ದೇನೆಂಬ ಕನಿಷ್ಠ ಪರಿಜ್ಞಾನವಿಲ್ಲದೆ ತಮ್ಮದೇ ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರಿಗೆ ಕಾಮನ್‌ಸೆನ್ಸ್ ಇಲ್ಲ ಎಂದು ಶಾಸಕ ಸುರೇಶ್‌ಗೌಡ ಛೇಡಿಸಿದರು.
ತಾಲೂಕಿನ ಪಿ.ನೇರಲಕೆರೆ ಗ್ರಾಮದಲ್ಲಿ ನಡೆಯುತ್ತಿರುವ ಪಿಎಂಜಿಎಸ್‌ವೈ ಕಾಮಗಾರಿಯನ್ನು ಪರಿಶೀಲಿಸಿ ನಂತರ ತಾಲೂಕಿನ ಬೆಳ್ಳೂರು ಹೋಬಳಿ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಮಾಡಲಾಗಿರುವ ಭೂಸ್ವಾಧೀನ ಪ್ರಕ್ರಿಯೆ ವಿಚಾರವಾಗಿ ನ.೧೮ ರಂದು ಬೆಂಗಳೂರಿನಲ್ಲಿ ಸಚಿವ ನಾರಾಯಣಗೌಡ ನೀಡಲಾಗಿದ್ದ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಶಾಸಕರು, ತಮ್ಮದೇ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಯೋಜನೆಯ ಬಗ್ಗೆ ಟೀಕಿಸುತ್ತಿರುವ ಸಚಿವ ನಾರಾಯಣಗೌಡ, ಅದೇ ಸರ್ಕಾರದಲ್ಲಿ ನಾನು ಯಾವ ಸ್ಥಾನದಲ್ಲಿದ್ದೇನೆ ಎಂಬ ಅರಿವಿಲ್ಲದೆ ಮಾದ್ಯಮ ಹಾಗೂ ರೈತರ ಮುಂದೆ ಹೇಳಿಕೆ ಗೊಂದಲದ ಹೇಳಿಕೆ ನೀಡಿದ್ದಾರೆ ಎಂದರು.
ತಾಲೂಕಿನ ಬೆಳ್ಳೂರು ಹೋಬಳಿಯಲ್ಲಿ ಕೈಗಾರಿಕೆ ಸ್ಥಾಪಿಸುವ ಯೋಜನೆಯನ್ನು ಕೈಬಿಡಲು ಸಿಎಂ ಜತೆ ಮಾತನಾಡುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ. ಹಾಗಾದರೆ ಅವರದೇ ಸರ್ಕಾರದ ಕೈಗಾರಿಕೆ ಸಚಿವರ ಗಮನಕ್ಕೆ ಬಾರದೆ ಈ ಭೂಸ್ವಾಧೀನ ಪ್ರಕ್ರಿಯೆ ನಡೆದಿದೆಯೇ ಅಥವಾ ನಾರಾಯಣಗೌಡರು ಕೈಗಾರಿಕೆ ಸಚಿವರಾಗಿದ್ದಾರೆಯೇ ಎಂದು ಪ್ರಶ್ನಿಸಿದರು.
ರೈತರ ಕೃಷಿ ಜಮೀನಿನ ಭೂಸ್ವಾಧಿನ ಪ್ರಕ್ರಿಯೆ ಕೈಬಿಡುವಂತೆ ನಾನು ಸರ್ಕಾರವನ್ನು ಒತ್ತಾಯಿಸಿದ್ದೇನೆ. ಅಲ್ಲದೆ ನಮ್ಮ ನಾಯಕರಾದ ಮಾಜಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಜಗದೀಶ್‌ಶೆಟ್ಟರ್ ಅವರನ್ನು ಭೇಟಿ ಮಾಡಿ, ಕೃಷಿ ಜಮೀನನ್ನು ಕೈಬಿಟ್ಟು ಕೈಗಾರಿಕೆ ಸ್ಥಾಪಿಸುವಂತೆ ಮನವಿ ಮಾಡಿದ್ದೇವೆ. ಅದಕ್ಕೆ ಸರ್ಕಾರ ಕೂಡ ಒಪ್ಪಿದೆ. ಆದರೇ ಇದೇ ವಿಚಾರವನ್ನು ಮುಂದಿಟ್ಟುಕೊAಡು ಕೆಲವರು ರಾಜಕೀಯ ಮಾಡಲು ಹೊರಟಿದ್ದಾರೆ. ನಾನು ರೈತರ ಪರವಾಗಿದ್ದು, ಸರ್ಕಾರದ ಹಂತದಲ್ಲಿ ರೈತರಿಗೆ ಪರಿಹಾರ ಒದಗಿಸುವ ಎಲ್ಲಾ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಗಡಿಯಲ್ಲಿ ಪಾಕ್ ಡ್ರೋನ್: ಬಿಎಸ್ಸೆಫ್ ಗುಂಡಿಗೆ ಅಂಜಿ ಮರಳಿ ಗೂಡಿಗೆ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಇನ್ನೂ ಬುದ್ಧಿ ಕಲಿಯದ ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಲಂಪಟತನ ತೋರಿಸಿದೆ. ಜಮ್ಮು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಡ್ರೋನ್ ಹಾರಿಬಿಟ್ಟಿದ್ದು, ಇದರ ಮೇಲೆ ಬಿಎಸ್‌ಎಫ್...

ಸಹಕಾರಿ ಬ್ಯಾಂಕಿನ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ನಡೆಯಿತು ಸ್ವಪಕ್ಷೀಯರ ಕಿತ್ತಾಟ!

ಹೊಸ ದಿಗಂತ ವರದಿ ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯಲ್ಲಿ ಸ್ವಪಕ್ಷೀಯ ನಾಯಕರ ಸ್ವಾರ್ಥ ರಾಜಕಾರಣದ ವಿರುದ್ದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ...

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...

ಕೆನಡಾದಿಂದ ಮತ್ತೆ ಭಾರತಕ್ಕೆ ವಾಪಸ್ ಆಗಲಿದ್ದಾಳೆ ಅನ್ನಪೂರ್ಣ ದೇವಿ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಕೋರೋನಾ ಲಸಿಕೆ ಕುರಿತಂತೆ ಶುಭ ಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ದ ಜನತೆಗೆ ಅದಕ್ಕಿಂತಲೂ ಸಿಹಿ ಸುದ್ದಿಯೊಂದನ್ನು ಪ್ರಧಾನಿ ನರೇಂದ್ರ ಮೋದಿ ಇಂದಿನ ಮನ್ ಕೀ ಬಾತ್ ನಲ್ಲಿ ನೀಡಿದ್ದಾರೆ. ವಾರಣಾಸಿಯಿಂದ ಕಾಣೆಯಾಗಿದ್ದ...

Don't Miss

ಗಡಿಯಲ್ಲಿ ಪಾಕ್ ಡ್ರೋನ್: ಬಿಎಸ್ಸೆಫ್ ಗುಂಡಿಗೆ ಅಂಜಿ ಮರಳಿ ಗೂಡಿಗೆ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಇನ್ನೂ ಬುದ್ಧಿ ಕಲಿಯದ ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಲಂಪಟತನ ತೋರಿಸಿದೆ. ಜಮ್ಮು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಡ್ರೋನ್ ಹಾರಿಬಿಟ್ಟಿದ್ದು, ಇದರ ಮೇಲೆ ಬಿಎಸ್‌ಎಫ್...

ಸಹಕಾರಿ ಬ್ಯಾಂಕಿನ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ನಡೆಯಿತು ಸ್ವಪಕ್ಷೀಯರ ಕಿತ್ತಾಟ!

ಹೊಸ ದಿಗಂತ ವರದಿ ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯಲ್ಲಿ ಸ್ವಪಕ್ಷೀಯ ನಾಯಕರ ಸ್ವಾರ್ಥ ರಾಜಕಾರಣದ ವಿರುದ್ದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ...

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...
error: Content is protected !!