Monday, September 26, 2022

Latest Posts

ಬಿಜೆಪಿ ಹಿಂದುಳಿದ ಮೋರ್ಚಾ ಪ್ರಧಾನ‌ ಕಾರ್ಯದರ್ಶಿ ಯಶ್ಪಾಲ್‌ಗೆ ಪಿತೃವಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ರವರ ತಂದೆ ಆನಂದ ಎನ್. ಪುತ್ರನ್ ರವರು ಶುಕ್ರವಾರ ಬೆಳಿಗ್ಗೆ ಅಜ್ಜರಕಾಡಿನ ತಮ್ಮ ಸ್ವಗೃಹದಲ್ಲಿ ದೈವಾಧೀನರಾಗಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ಉಡುಪಿ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಯಶ್ಪಾಲ್ ಸುವರ್ಣರ ಆಪ್ತ ಸಹಾಯಕರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!