Monday, September 28, 2020
Monday, September 28, 2020

Latest Posts

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ ಇಲ್ಲ ಎಂದರೆ? ಇದಕ್ಕೆ ಕಾರಣ ಪ್ಲೇಟಲೆಟ್ಸ್. ರಕ್ತದಲ್ಲಿ ಬಿಳಿ ರಕ್ತ ಕಣ,ಕೆಂಪು ರಕ್ತ ಕಣ ಹಾಗೂ ಪ್ಲೇಟಲೆಟ್ ಇರುತ್ತದೆ. ಇದನ್ನು ಥ್ರೋಂಬೋಸೈಟ್ಸ್ ಅಂತಲೂ ಹೇಳುತ್ತಾರೆ. ಇವೆಲ್ಲವೂ ರಕ್ತಕ್ಕೆ ಅವಶ್ಯ ಇವುಗಳಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ತೊಂದರೆಯಾಗುತ್ತದೆ. ರಕ್ತದಲ್ಲಿ ಪ್ಲೇಟಲೆಟ್ಸ್‌ಗಳ ಕಡಿತ ಉಂಟಾದರೆ
ಏನಾಗುತ್ತದೆ? ಲಕ್ಷಣಗಳೇನು?

  • ಮೂಗಿನಲ್ಲಿ ರಕ್ತ ಬರುವುದು
  • ಒಸಡಿನಲ್ಲಿ ರಕ್ತ ಕಾಣಿಸುವುದು
  • ಮೂತ್ರದಲ್ಲಿ ರಕ್ತ ಕಾಣುವುದು
  • ಪಿರಿಯಡ್ ಸಮಯದಲ್ಲಿ ಹೆಚ್ಚು ರಕ್ತಸ್ರಾವ
  • ಮೈಮೇಲೆ ರ‍್ಯಾಶಸ್
  • ಗಾಯ ವಾಸಿಯಾಗದಿರುವುದು
  • ಮಲದಲ್ಲಿ ರಕ್ತ ಬರುವುದು
  • ರಕ್ತವಾಂತಿ
    ಪ್ಲೇಟಲೆಟ್ ವೃದ್ಧಿಗೆ ಯಾವ ಆಹಾರ ಸೇವಿಸಬೇಕು?
  • ಗೋಧಿ ಹುಲ್ಲಿನ ರಸ: ಗೋಧಿ ಹುಲ್ಲನ್ನು ರುಬ್ಬಿ ಜ್ಯೂಸ್ ಮಾಡಿ ಸ್ವಲ್ಪ ಜೇನುತುಪ್ಪ ಹಾಗೂ ನಿಂಬೆ ರಸದ ಜೊತೆ ಕುಡಿಯಬೇಕು.
  • ಕಿವಿ ಹಣ್ಣು: ಕಿವಿ ಹಣ್ಣನ್ನು ಪ್ರತಿದಿನ ಎರಡರಂತೆ ಸೇವಿಸಿದರೆ ರಕ್ತದಲ್ಲಿ ಪ್ಲೇಟಲೆಟ್ ಕಣಗಳ ಸಂಖ್ಯೆ ಏರುತ್ತದೆ.
  • ಪಪಾಯ ಎಲೆಗಳ ಜ್ಯೂಸ್: ಇದು ಅತಿ ವೇಗವಾಗಿ ಎಫೆಕ್ಟ್ ತೋರಿಸುವ ಮದ್ದು. ಎಳೆಯ ಪಪಾಯ ಎಲೆಗಳನ್ನು ಜಜ್ಜಿ ಅದರ ರಸ ತೆಗೆದು ಸ್ವಲ್ಪ ನೀರನ್ನು ಹಾಕಿ ನಂತರ ಜೇನುತುಪ್ಪ ಬೆರೆಸಿ ಸೇವಿಸಬೇಕು.
  • ಅವಕಾಡೋ: ಅವಕಾಡೋ ಅಥವಾ ಬೆಣ್ಣು ಹಣ್ಣನ್ನು ದಿನವೂ ಸೇವಿಸುತ್ತಿದ್ದರೆ ರಕ್ತದ ಸಮಸ್ಯೆಯೇ ಬರುವುದಿಲ್ಲ.ಪ್ಲೇಟಲೆಟ್ ಕಣಗಳನ್ನು ಹೆಚ್ಚಿಸಲು ಇದು ಸಹಾಯಕ.
  • ದಾಳಿಂಬೆ ಹಾಗೂ ಸೇಬು: ಈ ಹಣ್ಣುಗಳ ಕೇವಲ ರಕ್ತವೃದ್ಧಿಗಷ್ಟೇ ಅಲ್ಲದೆ ಅನೇಕ ರೋಗಗಳಿಗೆ ಮದ್ದಾಗಿವೆ. ಇನ್ನು ರೋಗಗಳು ಬರದಿರಲಿ ಎನ್ನುವವರು ದಿನಕ್ಕೊಂದು ಹಣ್ಣು ತಿಂದರೆ ಆರೋಗ್ಯದಿಂದಿರಬಹುದು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

Don't Miss

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...
error: Content is protected !!