Monday, July 4, 2022

Latest Posts

ಬಿನೇಶ್ ಕೊಡಿಯೇರಿ ಮತ್ತೆ 3 ದಿನಗಳ ಕಾಲ NCB ವಶಕ್ಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಎನ್ ಸಿ ಬಿ ಅಧಿಕಾರಿಗಳ ವಶದಲ್ಲಿರುವ ಕೇರಳ ಕಮ್ಯೂನಿಷ್ಠ ಪಾರ್ಟಿ ಆಫ್ ಇಂಡಿಯಾ(ಮ್ಯಾಕ್ಸಿಸ್) ನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿ ಅವರನ್ನು ಮತ್ತೆ 3 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.
ಡ್ರಗ್ ಪೆಡ್ಲರ್ ಮಹಮದ್ ಅನೂಫ್ ಗೆ ನೀಡಿದ ಮಾಹಿತಿ ಮೇರೆಗೆ ಬೆಂಗಳೂರು ಇಡಿ ಅಧಿಕಾರಿಗಳು ಕೇರಳದ ಮಾಜಿ ಗೃಹ ಸಚಿವ ಹಾಗೂ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss