Wednesday, July 6, 2022

Latest Posts

ಬಿಬಿಎಂಪಿ ಆದೇಶ ಉಲ್ಲಂಘನೆ: ಏಳು ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್

ಮಂಗಳೂರು: ಆದೇಶವಿದ್ದರೂ ಕೊರೋನಾ ಸೋಂಕಿತರಿಗಾಗಿ ಶೇ.50 ರಷ್ಟು ಬೆಡ್ ಗಳನ್ನು ನೀಡಿರದ ಬೆಂಗಳೂರಿನ 7 ಖಾಸಗಿ ಆಸ್ಪತ್ರೆಗಳಿ ಬಿಬಿಎಂಪಿ ಶೋಕಾಸ್ ನೋಟಿಸ್ ನೀಡಿದೆ.

ಈ ಬಗ್ಗೆ ಬಿಬಿಎಂಪಿ ಆಯುಕ್ತ ಮಂಜುನಾಥ್  ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಾಖಲಾಗುವ ಸೋಂಕಿತರಿಗೆ ಪ್ರತಿ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಬೆಡ್ ಗಳನ್ನು ನೀಡಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿತ್ತು. ಆದಾಗ್ಯೂ ಕೆಲವು ಆಸ್ಪತ್ರೆಗಳು ಬಿಬಿಎಂಪಿ ಆದೇಶವನ್ನು ಉಲ್ಲಂಘಿಸಿದೆ. ಈ ಹಿನ್ನೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss