Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಬಿಳಿಕೂದಲ ಸಮಸ್ಯೆ ನಿಮಗಿದೆಯೇ? ಹಾಗಾದರೆ ಈ ಮನೆಮದ್ದುಗಳನ್ನು ಖಂಡಿತಾ ಟ್ರೈ ಮಾಡಿ

sharing is caring...!

ಸಾಮಾನ್ಯವಾಗಿ ವಯಸ್ಸಾದ ನಂತರ ಬಿಳಿ ಕೂದಲು ಬರುವುದು ಸಾಮಾನ್ಯ.ಆ ವಯಸ್ಸಿನಲ್ಲಿಯೂ ಬಿಳಿ ಕೂದಲನ್ನು ಮರೆಮಾಚಲು ಡೈ ಮಾಡುವುದು, ಮೆಹೆಂದಿ ಹಾಕಿಕೊಳ್ಳುವುದು ಹೀಗೆ ಏನೇನೋ ಪ್ರಯತ್ನ ಮಾಡುತ್ತೇವೆ. ಇತ್ತೀಚಿನ ದಿನಗಳಲ್ಲಿ ಬಿಳಿಕೂದಲು ವಯಸ್ಸು ನೋಡಿ ಬರುತ್ತಿಲ್ಲ ಯುವ ಸಮುದಾಯದಲ್ಲೂ ಬಿಳಿ ಕೂದಲಿನ ಸಮಸ್ಯೆ ಹೆಚ್ಚಾಗಿದೆ. ಕೂದಲ ಬಣ್ಣ ಬದಲಾಯಿಸಲು ಯುವ ಪೀಳಿಗೆ ಬ್ಯೂಟಿ ಪಾರ್ಲರ್ ಮುಖ ಮಾಡಿದೆ. ಎಷ್ಟಾದರೂ ಹಣಕೊಟ್ಟು ಕೂದಲನ್ನು ಕಪ್ಪಾಗಿಸುತ್ತಾರೆ. ಹಾಗಾದರೆ ಬಿಳಿ ಕೂದಲ ಸಮಸ್ಯೆ ಏಕೆ ಬರುತ್ತದೆ? ಇದನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯೋಣ ಬನ್ನಿ

ಕೂದಲು ನೆರವಿಕೆಗೆ ಈವರೆಗೂ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸ್ಥೂಲವಾಗಿ ಹೇಳಬೇಕೆಂದರೆ ತಾಮ್ರದ ಕೊರತೆಯಿಂದಾಗಿ ಕೂದಲಿಗೆ ಬಣ್ಣ ನೀಡುವ ಮೆಲನಿನ್ ಎಂಬ ವರ್ಣದ್ರವ್ಯ ಉತ್ಪತ್ತಿಯಾಗದೇ ಬಣ್ಣ ನೆರೆಯತೊಡಗುತ್ತದೆ. ಮನೆಯಲ್ಲಿಯೇ ಕೂದಲು ಬಿಳಿ ಆಗದಂತಿರಲು ತಡೆಯಲು ಕೆಲ ಟಿಪ್ಸ್‌ಗಳನ್ನು ನಾವು ಇಲ್ಲಿ ಹೇಳುತ್ತೇವೆ..

  • ನೆಲ್ಲಿಕಾಯಿ ಇದಕ್ಕೆ ರಾಮಬಾಣ. ಕೊಬ್ಬರಿ ಎಣ್ಣೆಗೆ ನೆಲ್ಲಿಕಾಯಿ ಹಾಕಿ ಬಿಸಿ ಮಾಡಬೇಕು. ಸಣ್ಣ ಉರಿಯಲ್ಲಿ ಕಾಯಿಸಿದ ಈ ಎಣ್ಣೆಯನ್ನು ತಣ್ಣಗಾಗಲು ಬಿಟ್ಟು ನಂತರ ಬುಡಕ್ಕೆ ಕೂದಲಿಗೆ ಹಚ್ಚಬೇಕು.
  • ಕೇವಲ ಹೊರಗಿಂದ ಅಷ್ಟೇ ಅಲ್ಲ ಒಳಗಿಂದಲೂ ಈ ಸಮಸ್ಯೆ ಪರಿಹರಿಸಬಹುದು. ನೆಲ್ಲಿಕಾಯಿಯ ಕಷಾಯ ಮಾಡಿ ಕುಡಿಯುವುದರಿಂದ ಕೂದಲು ಕಪ್ಪಾಗುತ್ತದೆ.
  • ಈರುಳ್ಳಿ ಕೇವಲ ಊಟಕ್ಕಷ್ಟೇ ಅಲ್ಲ ಕೂದಲ ಬೆಳವಣಿಗೆ, ಕೂದಲು ಕಪ್ಪಾಗುವಿಕೆಗೂ ಸಹಕಾರಿ. ಈರುಳ್ಳಿ ಹೆಚ್ಚಿ ಅದಕ್ಕೆ ಚೂರು ನೀರು ಸೇರಿಸಿ ಬೇಯಿಸಿ, ನಂತರ ಸೋಸಿಡಬೇಕು. ತಣ್ಣಗಾದ ನಂತರ ತಲೆಗೆ ಹಚ್ಚಿ ಮಸಾಜ್ ಮಾಡಿದರೆ ಕೂದಲು ಚೆನ್ನಾಗಿ ಆಗುತ್ತದೆ.
  • ಕೊಬ್ಬರಿ ಎಣ್ಣೆ ಬಳಕೆ ನಿಮ್ಮೆಲ್ಲರಿಗೂ ಸಾಮಾನ್ಯ. ಆದರೆ ಇದಕ್ಕೆ ಈರುಳ್ಳಿ ರಸ ಬೆರೆಸಿ ಹಚ್ಚಿದರೆ ಕೂದಲು ಕಪ್ಪಾಗಿರುತ್ತದೆ.
  • ಅರ್ಧಕಪ್ ಲೋಳೆಸರಕ್ಕೆ ಮೊಟ್ಟೆಯ ಬಿಳಿಭಾಗ ಸೇರಿಸಿ ಹಚ್ಚಿ, ೩೦ ನಿಮಿಷ ಬಿಟ್ಟು ತಲೆ ತೊಳೆದರೆ ನಿಮ್ಮ ಕೂದಲಿಗೆ ಹೊಳಪು ಸಿಗುತ್ತದೆ.
  • ಸಾಸಿವೆ ಎಣ್ಣೆಯಲ್ಲಿ ವಿಟಮಿನ್, ಒಮೆಗಾ ಆಮ್ಲ ಇದ್ದು, ಕೂದಲನ್ನು ಸದೃಢಗೊಳಿಸುತ್ತದೆ. ಕೂದಲು ತುದಿ ಒಡೆಯುವುದನ್ನೂ ಕಡಿಮೆ ಮಾಡಿಸುತ್ತದೆ.

 

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!