Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬಿಹಾರ್ ರಸ್ತೆಗೆ ಸುಶಾಂತ್ ಸಿಂಗ್ ರಜಪೂತ್ ಹೆಸರು ನಾಮಕರಣ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

sharing is caring...!

ಸುಶಾಂತ್ ಸಿಂಗ್  ರಜಪೂತ್  ನಿಧನಹೊಂದಿ ಒಂದು ತಿಂಗಳನ್ನು ಕಳೆದಿಲ್ಲ. ಅಷ್ಟೇ ಅಲ್ಲ ಅವರ ಸಾವಿನಿಂದ ಇನ್ನೂ  ಹೊರಗೆ  ಬಂದಿಲ್ಲ. ಅಭಿಮಾನಿಗಳು, ಕುಟುಂಬದವರು ಅವರ ಸಾವಿನ ಸಿಬಿಐ ತನಿಖೆಗೆ ಆಗ್ರಹಿಸುತ್ತಲೇ ಇದ್ದಾರೆ. ಸುಶಾಂತ್ ಅವರ ಮೂಲ ಊರು ಬಿಹಾರದ ಪೂರ್ನಿಯಾ.ಅವರ ಹುಟ್ಟೂರಿನಲ್ಲಿ ಶೋಕ ಮಡುಗಟ್ಟಿದೆ. ಸುಶಾಂತ್‌ಗೆ  ಗೌರವ ಸಲ್ಲಿಸಲು ರಸ್ತೆಯೊಂದಕ್ಕೆ ಅವರ ಹೆಸರು ಇರಿಸಿದ್ದಾರೆ. ಫೋರ್ಡ್  ಕಂಪೆನಿ ಚೌಕ ಎಂದು ಈ ಹಿಂದೆ ಕರೆಯಲಾಗುತ್ತಿದ್ದ ರಸ್ತೆಗೆ ಸುಶಾಂತ್ ಸಿಂಗ್ ರಜಪೂತ್ ಚೌಕ ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ಮುಂದೆ ಈ ರಸ್ತೆಯನ್ನು ಸುಶಾಂತ್ ಸಿಂಗ್ ರಜಪೂತ್ ಮಾರ್ಗ ಎಂದು ಕರೆಯಲಾಗುತ್ತದೆ. ಫೋರ್ಡ್ ಕಂಪೆನಿ ಚೌಕಕ್ಕೆ ಸುಶಾಂತ್ ಸಿಂಗ್ ರಜಪೂತ್ ಚೌಕ ಎಂದು ಹೆಸರು ಬದಲಿಸಿರುವ ಫೋಟೋಗಳನ್ನು ಅಭಿಮಾನಿಗಳು ಕ್ಲಿಕ್ಕಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

 

 

 

 

 

 

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!