ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಲೋಕತಾಂತ್ರಿಕ್ ಜನತಾದಳ ಮುಖಂಡ ಶರದ್ ಯಾದವ್ ಪುತ್ರಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ.
ಶರದ್ ಯಾದವ್ ಪುತ್ರಿ ಸುಭಾಷಿಣಿ ರಾಜ್ ರಾವ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸುಭಾಷಿಣಿ ಸ್ಪರ್ಧಿಸಲಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.