Friday, August 19, 2022

Latest Posts

ಬಿಹಾರ ಚುನಾವಣಾ ಫಲಿತಾಂಶ: ಮತ ಎಣಿಕೆಯಲ್ಲಿ ಮುನ್ನುಗ್ಗುತ್ತಿರುವ ಎನ್‌ಡಿಎ 

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಇದೀಗ ಎನ್‌ಡಿಎ ಮೈತ್ರಿಕೂಟ ಮುನ್ನುಗ್ಗುತ್ತಿದೆ.
ಮಧ್ಯಾಹ್ನದ ವೇಳೆಗೆ ಎನ್‌ಡಿಎ ಮೈತ್ರಿಕೂಟ 129  ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 99  ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಎಲ್‌ಪಿಜೆ 5 ಕ್ಷೇತ್ರಗಳಲ್ಲಿ ಮತ್ತು 9 ಕ್ಷೇತ್ರಗಳಲ್ಲಿ ಇತರರು ಮುಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!