Wednesday, August 17, 2022

Latest Posts

ಬಿಹಾರ ಚುನಾವಣಾ ಫಲಿತಾಂಶ| 6 ಕ್ಷೇತ್ರಗಳಿಗೆ ತೀವ್ರ ಪೈಪೋಟಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರಿ ಕುತೂಹಲ ಮೂಡಿಸಿರುವ ಬಿಹಾರ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಮ್ಯಾಜಿಕ್ ನಂ 122ಕ್ಕೆ ತೀವ್ರ ಜಟಾಪಟಿ ನಡೆಯುತ್ತಿದೆ.

ಮಹಾಘಟಬಂಧನ್ ಇನ್ನೂ ಮುನ್ನಡೆ ಕಾಯ್ದಿರಿಸಿಕೊಂಡಿದ್ದು, ಒಟ್ಟು 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 109 ಕ್ಷೇತ್ರಗಳಲ್ಲಿ ಮುನ್ನುಗ್ಗುತ್ತಿದ್ದು, ಎರಡೂ ಪಕ್ಷಗಳಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!