spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಿ. ವೈ. ವಿಜಯೇಂದ್ರ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ ಸಚಿವ ಕೆ. ಸುಧಾಕರ್

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಿಜೆಪಿ ಕರ್ನಾಟಕ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರ ಜನ್ಮದಿನ. ಅವರಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್ ಬಿಜೆಪಿ ಕರ್ನಾಟಕ ಉಪಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆಯುರಾರೋಗ್ಯ, ಯಶಸ್ಸು ಕರುಣಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss