Friday, September 25, 2020
Friday, September 25, 2020

Latest Posts

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೀದರ್ ಜಿಲ್ಲೆಯಲ್ಲಿ 65 ಜನರಲ್ಲಿ ಕೊರೊನಾ ಪಾಸಿಟಿವ್

sharing is caring...!

ಬೀದರ್ : ಕೊರೊನಾ ಕಾಟಕ್ಕೆ ಜಿಲ್ಲೆಯಲ್ಲಿ ರವಿವಾರ 65 ಜನರಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾದ ಪ್ರಕರಣಗಳು ಒಟ್ಟು 2908ಕ್ಕೆ ಏರಿಕೆಯಾಗಿದೆ, ಇದರಲ್ಲಿ ಸಾವನ್ನಪ್ಪಿದವರ ಸಂಖ್ಯೆ 97ಕ್ಕೇರಿದೆ, ಇಂದು 4 ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಡಿಸ್ಚಾರ್ಜ್ ಆದವರು 1894, ಒಟ್ಟು ಕೊರೊನಾ ಆಕ್ಟಿವ್ ಪ್ರಕರಣಗಳು 913, 54080 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಪೈಕಿ 50026 ಸ್ಯಾಂಪಲ್ ನೆಗೆಟಿವ್ ಬಂದದ್ದು, ಇನ್ನೂ 1146 ಜನರ ರಿಪೋರ್ಟ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

Latest Posts

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

Don't Miss

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...
error: Content is protected !!