Tuesday, August 16, 2022

Latest Posts

ಬೀದರ್ ಜಿಲ್ಲೆಯಲ್ಲಿ 84 ಜನರಲ್ಲಿ ಕೊರೋನಾ ಪಾಸಿಟಿವ್

ಬೀದರ್: ಕೊರೋನಾ ಕಾಟಕ್ಕೆ ಜಿಲ್ಲೆಯಲ್ಲಿ ಶುಕ್ರವಾರ 84 ಜನರಲ್ಲಿ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೋನಾ ಪತ್ತೆಯಾದ ಪ್ರಕರಣಗಳು ಒಟ್ಟು 2796ಕ್ಕೆ ಏರಿಕೆಯಾಗಿದೆ, ಇದರಲ್ಲಿ ಸಾವನ್ನಪ್ಪಿದವರ ಸಂಖ್ಯೆ 91ಕ್ಕೇರಿದೆ, ಇಂದು 1 ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ. ಡಿಸ್ಚಾರ್ಜ್ ಆದವರು 1832, ಒಟ್ಟು ಕೊರೋನಾ ಆಕ್ಟಿವ್ ಪ್ರಕರಣಗಳು 869 , 52495 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಪೈಕಿ 48998 ಸ್ಯಾಂಪಲ್ ನೆಗೆಟಿವ್ ಬಂದದ್ದು, ಇನ್ನೂ 701 ಜನರ ರಿಪೋರ್ಟ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss