Monday, August 15, 2022

Latest Posts

ಬೀದರ್ ಜಿಲ್ಲೆಯಲ್ಲಿ 88 ಜನರಲ್ಲಿ ಕೊರೋನಾ ಪಾಸಿಟಿವ್

ಬೀದರ್: ಕೊರೋನಾ ಕಾಟಕ್ಕೆ ಜಿಲ್ಲೆಯಲ್ಲಿ ಶನಿವಾರ 88 ಜನರಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೋನಾ ಪತ್ತೆಯಾದ ಪ್ರಕರಣಗಳು ಒಟ್ಟು 2263ಕ್ಕೆ ಏರಿಕೆಯಾಗಿದೆ, ಇದರಲ್ಲಿ ಸಾವನ್ನಪ್ಪಿದವರ ಸಂಖ್ಯೆ 79ಕ್ಕೇರಿದೆ ಶನಿವಾರ 4 ಜನ ಕೊರೋನಾದಿಂದಾಗಿ ಸಾವನ್ನಪ್ಪಿದ್ದು, ಡಿಸ್ಚಾರ್ಜ್ ಆದವರು 1544, ಒಟ್ಟು ಕೊರೋನಾ ಆಕ್ಟಿವ್ ಪ್ರಕರಣಗಳು 636, 50732 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಪೈಕಿ 47803 ಸ್ಯಾಂಪಲ್ ನೆಗೆಟಿವ್ ಬಂದದ್ದು, ಇನ್ನೂ 666 ಜನರ ರಿಪೋರ್ಟ್ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss