Thursday, August 18, 2022

Latest Posts

ಬೀದರ ಜಿಲ್ಲೆಯಲ್ಲಿ 134 ಜನರಲ್ಲಿ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 3151ಕ್ಕೆ ಏರಿಕೆ

ಬೀದರ: ಕೊರೊನಾ ಕಾಟಕ್ಕೆ ಜಿಲ್ಲೆಯಲ್ಲಿ ಬುಧವಾರ 134 ಜನರಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾದ ಪ್ರಕರಣಗಳು ಒಟ್ಟು 3151ಕ್ಕೆ ಏರಿಕೆಯಾಗಿದೆ, ಇದರಲ್ಲಿ ಸಾವನ್ನಪ್ಪಿದವರ ಸಂಖ್ಯೆ 103ಕ್ಕೇರಿದೆ, ಇಂದು ಒಬ್ಬರು ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಡಿಚ್ಶಾರ್ಜ ಆದವರು 2182, ಒಟ್ಟು ಕೊರೊನಾ ಆಕ್ಟಿವ್ ಪ್ರಕರಣಗಳು 862, 55157 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಪೈಕಿ 51288 ಸ್ಯಾಂಪಲ್ ನೆಗೆಟಿವ್ ಬಂದದ್ದು, ಇನ್ನೂ 718 ಜನರ ರಿಪೋರ್ಟ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!