Wednesday, August 10, 2022

Latest Posts

ಬೀದರ ಜಿಲ್ಲೆಯಲ್ಲಿ 135 ಜನರಲ್ಲಿ ಕೊರೋನಾ ಪಾಸಿಟಿವ್ , 2263 ಕ್ಕೇರಿದ ಸೋಂಕಿತರ ಸಂಖ್ಯೆ

ಬೀದರ: ಕೊರೊನಾ ಕಾಟಕ್ಕೆ ಜಿಲ್ಲೆಯಲ್ಲಿ ಭಾನುವಾರ 135 ಜನರಲ್ಲಿ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾದ ಪ್ರಕರಣಗಳು ಒಟ್ಟು 2398ಕ್ಕೆ ಏರಿಕೆಯಾಗಿದೆ, ಇದರಲ್ಲಿ ಸಾವನ್ನಪ್ಪಿದವರ ಸಂಖ್ಯೆ 79ಕ್ಕೇರಿದೆ, ಡಿಚ್ಶಾರ್ಜ ಆದವರು 1580, ಒಟ್ಟು ಕೊರೊನಾ ಆಕ್ಟಿವ್ ಪ್ರಕರಣಗಳು 636, 50706 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಪೈಕಿ 47993 ಸ್ಯಾಂಪಲ್ ನೆಗೆಟಿವ್ ಬಂದದ್ದು, ಇನ್ನೂ 429 ಜನರ ರಿಪೋರ್ಟ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss