Monday, August 8, 2022

Latest Posts

ಬೀದರ ಜಿಲ್ಲೆಯಲ್ಲಿ 52 ಜನರಲ್ಲಿ ಕೊರೋನಾ ಪಾಸಿಟಿವ್, 2614 ಕ್ಕೇರಿದ ಸೋಂಕಿತರ ಸಂಖ್ಯೆ

ಬೀದರ: ಕೊರೊನಾ ಕಾಟಕ್ಕೆ ಜಿಲ್ಲೆಯಲ್ಲಿ ಬುಧವಾರ 52 ಜನರಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾದ ಪ್ರಕರಣಗಳು ಒಟ್ಟು 2614ಕ್ಕೆ ಏರಿಕೆಯಾಗಿದೆ, ಇದರಲ್ಲಿ ಸಾವನ್ನಪ್ಪಿದವರ ಸಂಖ್ಯೆ 87ಕ್ಕೇರಿದೆ, ಇಂದು 2 ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಡಿಚ್ಶಾರ್ಜ ಆದವರು 1706, ಒಟ್ಟು ಕೊರೊನಾ ಆಕ್ಟಿವ್ ಪ್ರಕರಣಗಳು 817 , 51483 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಪೈಕಿ 48519 ಸ್ಯಾಂಪಲ್ ನೆಗೆಟಿವ್ ಬಂದದ್ದು, ಇನ್ನೂ 350 ಜನರ ರಿಪೋರ್ಟ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss