Wednesday, August 10, 2022

Latest Posts

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಜೂನ್‌ಗೆ ಕೆಂಗೇರಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮುಂದಿನ ಜೂನ್‌ನಲ್ಲಿ ಕೆಂಗೇರಿ ಮೆಟ್ರೋ ಸಂಚಾರ ಆರಂಭವಾಗಲಿದೆ.
ಈ ಬಗ್ಗೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಈ ವರ್ಷದಲ್ಲಿ 13 ಕಿ.ಮೀ. ಮತ್ತು ಮುಂದಿನ ವರ್ಷದಲ್ಲಿ 30 ಕಿ.ಮೀ.ನಷ್ಟು ಮೆಟ್ರೋ ಜಾಲ ವಿಸ್ತರಿಸುವ ಗುರಿ ಇದೆ ಎಂದಿದ್ದಾರೆ.
ಮುಂದಿನ ವರ್ಷದಲ್ಲಿ ಎರಡು ಮಾರ್ಗಗಳು ಲೋಕಾರ್ಪಣೆಗೊಳ್ಳುತ್ತವೆ. ಏಪ್ರಿಲ್ ವೇಳೆಗೆ ಕೆಂಗೇರಿ ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ನಡೆಯಲಿದೆ. ನಂತರ ಮೇನಲ್ಲಿ ಪರಿಶೀಲನೆಗೆ ರೈಲ್ವೆ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಆಹ್ವಾನ ನೀಡಲಾಗುವುದು. ಜೂನ್‌ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss