Monday, September 28, 2020
Monday, September 28, 2020

Latest Posts

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ಬೆಂಗಳೂರಿನಲ್ಲಿ ಗಲಭೆ; ಕೈ ಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಸರಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ. ಇಂತಹ ಘಟನೆಗಳನ್ನು ನೋಡಿ ಕೈ ಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮೂಲಕ ಬೆಂಗಳೂರಿನ  ಘಟನೆಯನ್ನು ಖಂಡಿಸಿರುವ ಅವರು, ಕಾನೂನಿಗೆ ಬೆಲೆ ನೀಡದವರಿಗೆ ಕಾನೂನನ್ನು ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ ಎಂದಿದ್ದಾರೆ.
ಈ ಘಟನೆಯ ಹಿಂದೆ ಅರಾಜಕತೆ ಸೃಷ್ಟಿಸುವ ರಾಜಕೀಯ ಹುನ್ನಾರ ಇದೆ. ಇಂತಹ ಘಟನೆಗಳ ಹಿಂದೆ ಎಸ್‌ಡಿಪಿಐ, ಪಿಎಫ್‌ಐ ಶಾಮೀಲಾಗಿದೆ. ಇದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ತ್ರಿಬಲ್ ರೈಡ್ ಗೆ ಹೊರಟ ಜೊತೆ-ಜೊತೆಯಲಿ ಮೇಘಾ ಶೆಟ್ಟಿ, ಅದು ಯಾವುದು ಗೊತ್ತಾ?

ಜೊತೆ-ಜೊತೆಯಲಿ ಧಾರಾವಾಹಿನಟಿ  ಅನು  ಪಾತ್ರಧಾರಿ  ಮೇಘಾ  ಶೆಟ್ಟಿಗೆ  ಹೆಚ್ಚು  ಜನಪ್ರಿಯ  ಪಡೆದಿದ್ದರು.  ಆದರೆ  ಅವರಿಗೆ  ಈಗ  ಅದೃಷ್ಟ   ಒಲಿದು ಬಂದಿದೆ.ನಟಿಯಾಗಿ ಗುರುತಿಸಿಕೊಂಡ ಕಡಿಮೆ ಅವಧಿಯಲ್ಲಿಯೇ ಅವರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ ದೊರೆತಿದೆ. ಸ್ಟಾರ್...

Don't Miss

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...
error: Content is protected !!