Monday, September 28, 2020
Monday, September 28, 2020

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರ ಮನೆಗೆ ನುಗ್ಗಿ, ಬೆಂಕಿ ಹಚ್ಚಿ ಪುಂಡಾಟಿಕೆ ತೋರಿದ ಕಿಡಿಗೇಡಿಗಳ ಕ್ರಮ ಖಂಡನೀಯ. ದುಷ್ಕರ್ಮಿಗಳ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದವರು ಹೇಳಿದರು.
ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿರುವುದು ಸ್ವಾಗತಾರ್ಹ. ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!