Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಬೆಂಗಳೂರಿನ ‘ಐಎಎಫ್’ ಆಸ್ಪತ್ರೆಗೆ ಅತ್ಯುತ್ತಮ ಕಮಾಂಡ್ ಆಸ್ಪತ್ರೆ ಪ್ರಶಸ್ತಿ

ಹೊಸದಿಲ್ಲಿ: ಬೆಂಗಳೂರಿನ ಭಾರತೀಯ ವಾಯುಪಡೆ (ಐಎಎಫ್) ಆಸ್ಪತ್ರೆಗೆ 2019ನೇ ಸಾಲಿನ ಅತ್ಯುತ್ತಮ ಕಮಾಂಡ್ ಆಸ್ಪತ್ರೆ ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನ ಭಾರತೀಯ ವಾಯು ಪಡೆ (ಐಎಎಫ್) ಆಸ್ಪತ್ರೆಗೆ ರಕ್ಷಾ ಮಂತ್ರಿ ಟ್ರೋಫಿಯನ್ನು ನೀಡಿ ಅತ್ಯುತ್ತಮ ಕಮಾಂಡ್ ಆಸ್ಪತ್ರೆ ಎಂದು ಪ್ರಶಸ್ತಿ ಪ್ರದಾನ ಮಾಡಿದರು.
ಕೋಲ್ಕತ್ತಾದ ಈಸ್ಟರ್ನ್ ಕಮಾಂಡ್ ಆಸ್ಪತ್ರೆಗೆ 2019ನೇ ಸಾಲಿನ ಎರಡನೇ ಅತ್ಯುತ್ತಮ ಕಮಾಂಡ್ ಆಸ್ಪತ್ರೆ ಪ್ರಶಸ್ತಿ ನೀಡಲಾಗಿದೆ .
ಈ ಬಳಿಕ ಮಾತನಾಡಿದ ಅವರು, ಎರಡೂ ಆಸ್ಪತ್ರೆಗಳು ಅತ್ಯುತ್ತಮ ಕಾರ್ಯನಿರ್ವಹಣೆಯಲ್ಲಿ ಪೂರಕವಾಗಿದ್ದು, ಎಎಫ್ ಎಂಎಸ್ (ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು) ನೀಡುತ್ತಿರುವ ಶ್ಲಾಘನೀಯ ಸೇವೆಗಳನ್ನು ರಕ್ಷಾ ಮಂತ್ರಿ ಟ್ರೋಫಿ ಪಡೆದಿರುವುದು ಶ್ಲಾಘಿಸಿದ್ದಾರೆ ಎಂದರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಮತ್ತು ಹಿರಿಯ ಸಶಸ್ತ್ರ ಪಡೆಗಳು ಮತ್ತು ನಾಗರಿಕ ಗಣ್ಯರು ಭಾಗವಹಿಸಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!