ಬೆಂಗಳೂರು :ಕೆಲ ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ಆದರೆ ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 83.04 ರೂ. ಇದ್ದರೆ, ಡೀಸೆಲ್ ಬೆಲೆ 77.88 ರೂ. ಇದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 80.43 ರೂ. ಡೀಸೆಲ್ ಬೆಲೆ 81.94 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 87.19 ರೂ. ಇದ್ದರೆ, ಡೀಸೆಲ್ ಬೆಲೆ 80.11 ರೂ. ಇದೆ. ಚೆನ್ನೈನಲ್ಲಿ 83.63 ರೂ. ಡೀಸೆಲ್ ಬೆಲೆ 78.86 ರೂ. ಇದೆ.