Monday, July 4, 2022

Latest Posts

ಬೆಂಗಳೂರು ಗಲಭೆ ಪ್ರಕರಣ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಚರ್ಚೆ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಿಸದ ಗಲಭೆ ಪ್ರಕರಣದ ಕುರಿತಂತೆ ಇಂದು ಸಿ.ಎಂ ನೇತೃತ್ವದಲ್ಲಿ ತಮ್ಮ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಯಿತು.

ಗೃಹ ಸಚಿವರು ಮತ್ತು ಇತರರೊಂದಿಗೆ ಸಿ.ಎಂ ಕೂಲಂಕುಶವಾಗಿ ಶಾಸಕ ಅಖಂಡ ಶ್ರೀನಿವಾಸ್ ಮನೆ ಮತ್ತು ಪೊಲೀಸ್ ಠಾಣೆಯ ಮೇಲೆ ನಡೆದ ಹಲ್ಲೆ ಬಗ್ಗೆ ಚರ್ಚಿಸಿದ್ದರು. ಸಭೆಯಲ್ಲಿ ಗೃಹ ಸಚಿವರ ಬಸವರಾಜ ಬೊಮ್ಮಾಯಿ, ಅಡ್ವೊಕೇಟ್ ಜನರಲ್ ಪ್ರಭು ಲಿಂಗ, ನಾವಡಗಿ, ಡಿಜಿ-ಐಜಿಪಿ ಪ್ರವೀಣ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss