Monday, September 28, 2020
Monday, September 28, 2020

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಬೆಂಗಳೂರು: ನ್ಯಾಯಾಲಯದ ವಾರಂಟ್‌ಗಳನ್ನು ತಲುಪಿಸುತ್ತಿದ್ದ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೋನಾ

ಬೆಂಗಳೂರು: ಒಂದೆಡೆ ಮಳೆ ಧಾರಕಾರವಾಗಿ ಸುರಿಯುತ್ತಿದೆ. ಇನ್ನೊಂದೆಡೆ ಕೊರೋನಾ ತನ್ನ ಅಟ್ಟಹಾಸವನ್ನು ಮುಂದುವರೆಸುತ್ತಲೇ ಇದೆ. ಬೆಂಗಳೂರಿನ ವಿಜಯನಗರ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೋನಾ ಇರುವುದು ದೃಢಪಟ್ಟಿದ್ದು, ಅವರು ಅಪರಾಧ ಮತ್ತು ಸಂಚಾರ ಪ್ರಕರಣಗಳಲ್ಲಿ ನ್ಯಾಯಾಲಯದ ವಾರಂಟ್‌ಗಳನ್ನು ಮನೆ ಮನೆಗೆ ತಲುಪಿಸುತ್ತಿದ್ದವರಾಗಿದ್ದರು.

ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಇತ್ತೀಚೆಗೆ ಅವರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ನಂತರ ಕೊರೋನಾ ಇರುವುದು ದೃಢವಾಗಿದೆ. ಹಲವು ದಿನಗಳಿಂದ ವಾರಂಟ್ ಜಾರಿ ಮಾಡಲು ಹಲವು ಮನೆ ಮನೆಗೆ ತೆರಳಿದ್ದರು. ಈಗ ಅವರೆಲ್ಲರ ಮಾಹಿತಿಯನ್ನೂ ತಿಳಿದು ಅವರೆಲ್ಲರನ್ನೂ ಕ್ವಾರಂಟೈನಲ್ಲಿ ಇಡಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!