Wednesday, July 6, 2022

Latest Posts

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆಗೆ ಕ್ಷಣಗಣನೆ

ದಿಗಂತ ವರದಿ ಬೆಳಗಾವಿ:

ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಆಗಮಿಸುವ ಗಣ್ಯರನ್ನು ವಾದ್ಯಮೇಳಗಳೊಂದಿಗೆ ಸ್ವಾಗತಿಸಲಾಗುತ್ತಿದೆ.
ಮಹಿಳಾ ಕಾರ್ಯಕರ್ತರು ಹೂ ಸುರಿದು ಸ್ವಾಗತಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss