Sunday, August 14, 2022

Latest Posts

ಬೆಳಗಾವಿ| ಇಬ್ಬರಿಗೆ ಸೋಂಕು ದೃಢ, ಸೋಂಕಿತರ ಸಂಖ್ಯೆ 110 ಕ್ಕೆ ಏರಿಕೆ

ಬೆಳಗಾವಿ : ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ತಣ್ಣಗಿದ್ದ ಕೊರೋನಾ ವೈರಸ್ ಉಪಟಳ ಸೋಮವಾರ ಮತ್ತೆ ಮುಂದುವರೆದಿದ್ದು, ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ 110 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಬುಲಟೆನ್ ಪ್ರಕಟಣೆಯ ಪ್ರಕಾರ ಬೆಳಗಾವಿ ಮಹಾನಗರದ 23 ವರ್ಷದ ಇಬ್ಬರು ಪುರುಷರಿಗೆ ಸೋಂಕು ತಗುಲಿದೆ. ಓರ್ವರು ಮುಂಬೈನಿಂದ ಬೆಳಗಾವಿಗೆ ಆಗಮಿಸಿದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದರೆ, ಇನ್ನೊಬ್ಬರು ದ್ವೀತಿಯ ಸಂಪರ್ಕ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರನ್ನು ಬಿಮ್ಸ್ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss