Friday, August 19, 2022

Latest Posts

ಬೆಳಗಾವಿ| ಕೋವಿಡ್-19ನಿಂದ ಇಬ್ಬರು ಸಂಪೂರ್ಣ ಗುಣಮುಖ

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ಪಿ.575,
ಪಿ.576 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!