Wednesday, August 10, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ 128 ಜನರಲ್ಲಿ ಕೊರೋನಾ, 174 ಮಂದಿ ಗುಣಮುಖ

ಬೆಳಗಾವಿ : ಜಿಲ್ಲೆಯಲ್ಲಿ ಮಂಗಳವಾರ ಮಹಾಮಾರಿ ಕೊರೋನಾ ಮೃತ್ಯು ಮೃದಂಗ ಮುಂದುವರೆದಿದೆ. ಸೋಂಕಿತರಕ್ಕಿಂದ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ಹೆಚ್ಚಾಗಿದೆ.
ಹೊಸದಾಗಿ 128 ಜನರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿದ್ದು, 174 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೋನಾ ಮೃತ್ಯು ಮೃದಂಗಕ್ಕೆ ಮಂಗಳವಾರ 3 ಜನರು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 290 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19214 ಕ್ಕೆ ಏರಿಕೆಯಾಗಿದ್ದು, ಮಂಗಳವಾರ ಒಂದೇ ದಿನ 174 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 19214 ಸೋಂಕಿತರಲ್ಲಿ ಇದುವರೆಗೆ 16681 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, 2243 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss