Tuesday, July 5, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ಮತ್ತೆ 358 ಜನರಲ್ಲಿ ಸೋಂಕು ದೃಢ: 628 ಜನ ಗುಣಮುಖ

ಬೆಳಗಾವಿ : ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಕೊರೋನಾ ಮೃತ್ಯು ಮೃದಂಗ ಶನಿವಾರ ಮತ್ತೆ ಮುಂದುವರಿದಿದೆ. 5 ಜನ ಸಾವನಪ್ಪಿದ್ದು, 358 ಜನರಲ್ಲಿ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7332ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಸೋಂಕಿತ ಜನರಲ್ಲಿ ಶನಿವಾರದವರೆಗೆ ಆಸ್ಪತ್ರೆಯಿಂದ 628 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು , ಒಟ್ಟು 3628 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಇದುವರೆಗೆ ಬಿಡುಗಡೆಯಾಗಿದ್ದಾರೆ. 118 ಜನರು ಇದುವರೆಗೆ ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದು, 3628 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss