Monday, August 8, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ 219 ಜನರಲ್ಲಿ ಕೊರೋನಾ ಸೋಂಕು ದೃಢ , 51 ಮಂದಿ ಗುಣಮುಖ

ಬೆಳಗಾವಿ : ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 219 ಜನರಲ್ಲಿ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3449 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಸೋಂಕಿತ 3449 ಜನರಲ್ಲಿ ಶನಿವಾರ ಆಸ್ಪತ್ರೆಯಿಂದ 51 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಯಾಗಿದ್ದು, ಒಟ್ಟು
969 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಇದುವರೆಗೆ ಬಿಡುಗಡೆಯಾಗಿದ್ದಾರೆ.  ಶನಿವಾರ ಜಿಲ್ಲೆಯಲ್ಲಿ ಮತ್ತೆ 4 ಜನ ಮೃತಪಟ್ಟಿದ್ದು, ಮೃತರ ಸಂಖ್ಯೆ 74 ಕ್ಕೆ ಏರಿಕೆಯಾಗಿದೆ. 2406 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss