Thursday, August 11, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ 191 ಜನರಲ್ಲಿ ಸೋಂಕು, 137 ಜನರು ಗುಣಮುಖ

ಬೆಳಗಾವಿ : ಗುರುವಾರ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗಿದ್ದು, 191 ಜನರಲ್ಲಿ ಸೋಂಕು ವಕ್ಕರಿಸಿದೆ. ಒಂದೇ ದಿನ 137 ಜನರು ಗುಣಮಯದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18542ಕ್ಕೆ ಏರಿಕೆಯಾಗಿದೆ.
18542 ಸೋಂಕಿತ ಜನರಲ್ಲಿ ಇದುವರೆಗೆ 15939 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, 2331 ಜನರಲ್ಲಿ ಸೋಂಕು ಸಕ್ರಿಯವಾಗಿದೆ.ಗುರುವಾರದ ವರೆಗೆ 272 ಜನರು ಕೊರೋನಾ ವೈರಸ್ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss