Monday, August 15, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ 229 ಜನರಲ್ಲಿ ಕೊರೋನಾ ಸೋಂಕು ದೃಢ , 44 ಜನ ಗುಣಮುಖ, ಓರ್ವ ಸಾವು

ಬೆಳಗಾವಿ : ಕೊರೋನಾ ಮೃತ್ಯು ಅಟ್ಟಹಾಸ ಜಿಲ್ಲೆಯಲ್ಲಿ ಮುಂದುವರೆದಿದ್ದು ಗುರುವಾರ ಓರ್ವ ಮೃತಪಟ್ಟಿದ್ದು, ಮೃತರ ಸಂಖ್ಯೆ 91 ಕ್ಕೆ ಏರಿಕೆಯಾಗಿದೆ.
ಗುರುವಾರ 229 ಜನರಲ್ಲಿ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4467 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಸೋಂಕಿತ 4466 ಜನರಲ್ಲಿ ಗುರುವಾರ ಆಸ್ಪತ್ರೆಯಿಂದ 44 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಯಾಗಿದ್ದು, ಒಟ್ಟು
1178 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಇದುವರೆಗೆ ಬಿಡುಗಡೆಯಾಗಿದ್ದಾರೆ. 91 ಜನರು ಗುರುವಾರದ ವರೆಗೆ ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದು, 3197 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss