Monday, August 8, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ 243 ಜನರಲ್ಲಿ ಕೊರೋನಾ ವೈರಸ್, 175 ಜನರು ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿ ಬುಧವಾರ ಮಹಾಮಾರಿ ಕೊರೋನಾ ಅಟ್ಟಹಾಸ ಕಡಿಮೆಯಾಗಿದ್ದು,
ಹೊಸದಾಗಿ 243 ಜನರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿದ್ದು, 175 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19457 ಕ್ಕೆ ಏರಿಕೆಯಾಗಿದೆ.
ಬುಧವಾರ ಒಂದೇ ದಿನ 175 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೃತರ ಸಂಖ್ಯೆ 290 ಕ್ಕೆ ಏರಿಕೆಯಾಗಿದೆ. 19457 ಸೋಂಕಿತರಲ್ಲಿ ಇದುವರೆಗೆ 16856 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, 2331 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss