Tuesday, August 16, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ 319 ಜನರಲ್ಲಿ ಸೋಂಕು, 193 ಜನ ಗುಣಮುಖ

ಬೆಳಗಾವಿ : ಮಹಾಮಾರಿ ಕೊರೋನಾ ಮೃತ್ಯು ಮೃದಂಗಕ್ಕೆ ಸೋಮವಾರ ಜಿಲ್ಲೆಯಲ್ಲಿ 5 ಜನರು ಸಾವನಪ್ಪಿದ್ದು, 319
ಜನರಲ್ಲಿ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10262 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಸೋಂಕಿತ 10262 ಜನರಲ್ಲಿ ಸೋಮವಾರ ಆಸ್ಪತ್ರೆಯಿಂದ 193 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಯಾಗಿದ್ದು, ಒಟ್ಟು
6001 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಇದುವರೆಗೆ ಬಿಡುಗಡೆಯಾಗಿದ್ದಾರೆ. 161 ಜನರು ಇದುವರೆಗೆ ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದು, 4100 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss